ಅಖಂಡ ಭಾರತದ ಕನಸನ್ನು ಈಡೇರಿಸುತ್ತೇನೆ : ರಾಹುಲ್ ಗಾಂಧಿ
ಅವರ ಅಖಂಡ ಭಾರತದ ಕನಸನ್ನು ಈಡೇರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ನಲ್ಲಿ ಇಂದಿರಾ ಗಾಂಧಿ ಅವರ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವೀಡಿಯೋದಲ್ಲಿ ಅಜ್ಜಿಯ ಅಂತ್ಯಕ್ರಿಯೆ ವೇಳೆ ರಾಹುಲ್ ಅಳುತ್ತಿರುವ, ಅನೇಕ ವರ್ಷಗಳು ಇಂದಿರಾಗಾಂಧಿ
ಅವರು ಮಾಡಿರುವ ಭಾಷಣದ ತುಣುಕುಗಳನ್ನು ಕಾಣಬಹುದಾಗಿದೆ. ಇಂದಿರಾಗಾಂಧಿ ಅವರು ಅಖಂಡ ಭಾರತಕ್ಕಾಗಿ ಕರೆ ನೀಡುತ್ತಿರುವ ಮತ್ತು ಅದರಂತೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವಂತೆ ವೀಡಿಯೋ ಮುಕ್ತಾಯಗೊಳ್ಳುತ್ತದೆ.