ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ
ನಾನು ರಾಜಕೀಯದಲ್ಲಿ ಉನ್ನತ ಸ್ಥಾನದಲ್ಲಿರುವಾಗ ನರೇಂದ್ರ ಮೋದಿ ಅವರ ಹೆಸರೇ ಇರಲಿಲ್ಲ. ನಾನು 50 ವರ್ಷಗಳ ಹಿಂದೆ ರಾಜಕೀಯಕ್ಕೆ ಬಂದೆ. 45 ವರ್ಷಗಳಿಂದಲೇ ಇಡೀ ದೇಶದಲ್ಲಿ ಹೆಸರುವಾಸಿಯಾಗಿದ್ದೇನೆ. ಮೋದಿ ಅವರನ್ನು ಬೈದು ರಾಜಕಾರಣದಲ್ಲಿರಬೇಕಾದ ಸ್ಥಿತಿ ನನಗೆ ಬಂದಿಲ್ಲ ಎಂದರು.