ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯಾವುದೇ ನಗರ, ಹಳ್ಳಿ ಇಲ್ಲವೇ ಸ್ಥಳದ ಹೆಸರುಗಳು ತನ್ನದೇ ಆದ ಮಹತ್ವ ಹಾಗೆಯೇ ಐತಿಹಾಸಿಕ ಹಿನ್ನೆಲೆಯೊಂದಿದ್ದು, ಅವುಗಳನ್ನು ಬದಲಾಯಿಸುವುದು ಆ ಭಾಗದ ಜನರ ಭಾವನೆಗಳಿಗೆ ಧಕ್ಕೆ ತರುವ ಕ್ರಮವಾಗಿದ್ದು, ಕನ್ನಡಿಗರ ಭಾವನೆಗಳೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ ಎಂದು ಹೇಳಿದರು.