ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್ ಇನ್‌ಸ್ಪೆಕ್ಟರ್
ತಂದೆ ಹಾಗೂ ಮಗನ ಈ ಜಗಳ ಬಿಡಿಸಲು ಷಣ್ಮುಗವೇಲು ಮತ್ತು ಅಳಗುರಾಜ ಮುಂದಾದರು. ಈ ಸಂದರ್ಭದಲ್ಲಿ ಜಗಳ ಆಡುತ್ತಿದ್ದವರಲ್ಲಿ ವ್ಯಕ್ತಿಯೊಬ್ಬ ಕುಡುಗೋಲಿನಿಂದ ಇವರ ಮೇಲೆ ಹಲ್ಲೆ ನಡೆಸಿದ್ದಾನೆ. ಷಣ್ಮುಗವೇಲು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಕಾನ್‌ಸ್ಟೆಬಲ್ ದಾಳಿಯಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.