ಕೊರೊನಾ ವೈರಸ್ ವಿರುದ್ಧ ಜಂಟಿಯಾಗಿ ಹೋರಾಟ ನಡೆಸಲಿದೆ ಭಾರತ ಹಾಗೂ ಅಮೇರಿಕಾ

ಭಾನುವಾರ, 5 ಏಪ್ರಿಲ್ 2020 (07:29 IST)
ನವದೆಹಲಿ : ಕೊರೊನಾ ವೈರಸ್ ತಡಗಟ್ಟಲು ಭಾರತ ಹಾಗೂ ಅಮೇರಿಕಾ ಜಂಟಿಯಾಗಿ ಹೋರಾಡಲಿದೆ ಎಂಬುದಾಗಿ ತಿಳಿದುಬಂದಿದೆ.

ಈ ಕುರಿತು ಪ್ರಧಾನಿ ಮೋದಿ ಹಾಗೂ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ದೂರವಾಣಿ ಮೂಲಕ ಮಾತುಕತೆ ನಡೆಸಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಬಳಿಕ ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಾವು ಉತ್ತಮ ಚರ್ಚೆ ನಡೆಸಿದ್ದೇವೆ. ಭಾರತ ಮತ್ತು ಅಮೇರಿಕಾ ಜಂಟಿಯಾಗಿ ಕೋವಿಡ್-19 ವಿರುದ್ಧ ಪೂರ್ಣ ಬಲದಿಂದ ಹೋರಾಡಲಿದೆ ಎಂದು ತಿಳಿಸಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ