ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್
ಐಎಂಎಫ್ ದತ್ತಾಂಶವನ್ನು ಉಲ್ಲೇಖಿಸಿದ ಸುಬ್ರಹ್ಮಣ್ಯಂ, ಭಾರತದ ಆರ್ಥಿಕತೆ ಜಪಾನ್ ದೇಶವನ್ನು ಹಿಂದಿಕ್ಕಿದೆ. ಅಮೆರಿಕ, ಚೀನಾ ಮತ್ತು ಜರ್ಮನಿ ಮಾತ್ರ ಭಾರತಕ್ಕಿಂತ ದೊಡ್ಡ ಆರ್ಥಿಕತೆಯಾಗಿದೆ. ನಾವು ನಮ್ಮ ಯೋಜನೆಗಳಲ್ಲಿ ಸ್ಥಿರತೆ ಕಾಪಾಡಿಕೊಂಡರೆ ಮುಂದಿನ 2.5-3 ವರ್ಷಗಳಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮುವ ಸಾಧ್ಯತೆಯಿದೆ.