×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಯೋಗಿ ಆದಿತ್ಯನಾಥ್ ರಾವಣ ರಾಜ್ಯದಲ್ಲಿದ್ದಾರಾ?
ಶನಿವಾರ, 3 ಅಕ್ಟೋಬರ್ 2020 (17:19 IST)
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರಾಮ ರಾಜ್ಯದಲ್ಲಿಲ್ಲ. ರಾವಣ ರಾಜ್ಯದಲ್ಲಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಹತ್ರಾಸ್ ಘಟನೆಯ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್. ಆರ್. ಪಾಟೀಲ್ ಆಗ್ರಹ ಮಾಡಿದ್ದಾರೆ.
ಯುವತಿಯೊಬ್ಬಳನ್ನು ಮಾನಭಂಗ ಮಾಡಿ, ನಾಲಿಗೆ ಸೀಳುತ್ತಾರೆ. ಅವಳನ್ನು ಕೊಲೆ ಮಾಡಲಾಗಿದೆ ಎಂದರೆ ಅದು ರಾವಣ ರಾಜ್ಯ ಎಂದು ಟೀಕೆ ಮಾಡಿದ್ದಾರೆ.
ಬಿಜೆಪಿ ಹಾಗೂ ಉತ್ತರ ಪ್ರದೇಶ ಸರಕಾರದ ವಿರುದ್ಧ ಪಾಟೀಲ್ ಹರಿಹಾಯ್ದಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಆರ್.ಆರ್.ನಗರದಲ್ಲಿ ದಿ.ಡಿಕೆ ರವಿ ಪತ್ನಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದೇನು?
ಐಪಿಎಲ್ 13: ಗೆಲುವಿನ ಹಳಿ ಮುಂದುವರಿಸುತ್ತಾ ಆರ್ ಸಿಬಿ
ಐಪಿಎಲ್ 13: ಸತತ ಸೋಲಿನ ಬಳಿಕ ಕೆಂಡಮಂಡಲಾರದ ಧೋನಿ
ಈ ಕಾರಣಕ್ಕೆ ಧೋನಿ ಪತ್ನಿ ಸಾಕ್ಷಿಗೆ ಭಾರೀ ಬೇಸರವಾಗಿದೆಯಂತೆ!
ಐಪಿಎಲ್ 13: ಮತ್ತೆ ಮತ್ತೆ ಚೆನ್ನೈಗೆ ಸೋಲು
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x