ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರಯಾಣಕ್ಕೆ ಷರತ್ತುಬದ್ಧ ಅನುಮತಿ!

ಭಾನುವಾರ, 29 ಮೇ 2022 (14:48 IST)

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರಯಾಣಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.

ದುಬೈನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಇಂಡಿಯನ್ ಫಿಲ್ಮ್ ಅಕಾಡೆಮಿ ಅವಾರ್ಡ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಲು ಅನುಮತಿ ನೀಡಿದೆ.

ಸುಖೇಶ್ ಚಂದ್ರಶೇಖರ್ ಅವರ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ವಿದೇಶ ಪ್ರಯಾಣಕ್ಕೆ ನಿರ್ಬಂಧ ವಿಧಿಸಲಾಗಿತ್ತು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ