ಪೊಲೀಸ್ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಬುಧವಾರ, 19 ಫೆಬ್ರವರಿ 2020 (09:21 IST)
ಬೆಂಗಳೂರು: ಹಿಮಾಚಲ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಕಾನ್ ಸ್ಟೇಬಲ್ ದರ್ಜೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಏಪ್ರಿಲ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕೆ ಕೆಲವೊಂದು ನಿಬಂಧನೆಗಳಿದ್ದು ಹೆಚ್ಚಿನ ಮಾಹಿತಿಗಾಗಿ ವೆಬ್ ವಿಳಾಸಕ್ಕೆ http://bit.ly/2URg64m ಲಾಗಿನ್ ಆಗಿ ಪಡೆದುಕೊಳ್ಳಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ