ಏಪ್ರಿಲ್ 24 ಕ್ಕೆ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಲಿರುವ ಜಸ್ಟಿಸ್ ರಮಣ

ಬುಧವಾರ, 7 ಏಪ್ರಿಲ್ 2021 (09:50 IST)
ನವದೆಹಲಿ: ಸುಪ್ರೀಂಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ರಮಣ ಏಪ್ರಿಲ್ 24 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.


ನಿರ್ಗಮಿತ ನ್ಯಾಯಮೂರ್ತಿಗಳ ಶಿಫಾರಸ್ಸಿನನ್ವಯ ಜಸ್ಟಿಸ್ ರಮಣ ಮುಂದಿನ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸುವ ಪತ್ರಕ್ಕೆ ರಾಷ್ಟ್ರಪತಿಗಳು ಮುದ್ರೆ ಒತ್ತಿದ್ದಾರೆ.

ಆಂಧ್ರಪ್ರದೇಶ ಮೂಲದವರಾದ ರಮಣ ಮನೆಗೆಲಸ ಮಾಡುವ ಮಹಿಳೆಯರಿಗೂ ವೇತನ ನೀಡಬೇಕು ಎಂದು ಪ್ರತಿಪಾದಿಸಿದ ವ್ಯಕ್ತಿ. ಇದೀಗ ಸುಪ್ರೀಂಕೋರ್ಟ್ ನ 48 ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ