ರಜನಿಕಾಂತ್ ಜೊತೆಗೆ ಚುನಾವಣೆ ಎದರಿಸಲು ಯೋಚಿಸಿಬೇಕಿದೆ- ಕಮಲ್ ಹಾಸನ್
ಇದೇ ತಿಂಗಳು ರಾಜಕೀಯ ಪಕ್ಷದ ಹೆಸರನ್ನು ಘೋಷಣೆ ಮಾಡಲಿರುವ ಕಮಲ್ ಹಾಸನ್ ಅವರು, ರಜನಿಕಾಂತ್ ಅವರ ದೃಷ್ಠಿಕೋನವನ್ನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಇಬ್ಬರು ನಟರು ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂಬ ಮಾತು ಪದೇಪದೇ ಕೇಳಿಬರುತ್ತಿದ್ದು, ಇದಕ್ಕೆ ಸಮಯವೇ ಉತ್ತರ ನೀಡಲಿದೆ ಎಂದಿದ್ದಾರೆ.