2019 ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವೆ ಎಂದ ನಟ ಕಮಲ್ ಹಾಸನ್

ಭಾನುವಾರ, 23 ಡಿಸೆಂಬರ್ 2018 (09:25 IST)
ಚೆನ್ನೈ: ತಮಿಳುನಾಡಿನಲ್ಲಿ ನೂತನ ರಾಜಕೀಯ ಪಕ್ಷ ಸ್ಥಾಪಿಸಿ ಸಂಚಲನ ಮೂಡಿಸಿದ್ದ ನಟ ಕಮಲ್ ಹಾಸನ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಂತೆ.


ಹಾಗಂತ ಅವರು ಈಗ ಖಚಿತಪಡಿಸಿದ್ದಾರೆ. ಶೀಘ್ರದಲ್ಲೇ ತಮ್ಮ ಮಕ್ಕಳ್ ನೀದಿ ಮಯಮ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಕಮಲ್ ಹಾಸನ್ ಹೇಳಿಕೊಂಡಿದ್ದಾರೆ.

ಅದರ ಜತೆಗೆ ತಮ್ಮ ಮನಸ್ಥಿತಿಗೆ ಸರಿ ಹೊಂದುವ ಪಕ್ಷದೊಂದು ಮೈತ್ರಿ ಮಾಡಿಕೊಳ್ಳಲೂ ಸಿದ್ಧ ಎಂದು ಕಮಲ್ ಘೋಷಿಸಿದ್ದಾರೆ. ಆದರೆ ಯಾರ ಜತೆ ಮೈತ್ರಿ ಮಾಡಿಕೊಳ್ಳುತ್ತೀರಿ ಎಂಬ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ