ಕಾರ್ಗಿಲ್ ದಿವಸ್: ಹಳೆಯ ನೆನಪು ಮೆಲುಕು ಹಾಕಿದ ಪ್ರಧಾನಿ ಮೋದಿ
1999 ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ನಾನು ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದೆ. ಈ ವೇಳೆ ನನಗೆ ಕಾರ್ಗಿಲ್ ಯೋಧರೊಂದಿಗೆ ಮಾತನಾಡುವ ಅವಕಾಶ ಸಿಕ್ಕಿತು ಎಂದು ಪ್ರಧಾನಿ ಮೋದಿ ಹಳೆಯ ಫೋಟೋಗಳನ್ನು ಹಾಕಿಕೊಂಡಿದ್ದಾರೆ.
ಕಾರ್ಗಿಲ್ ದಿವಸ್ ಅಂಗವಾಗಿ ಯೋಧರ ಸ್ಮರಣೆ ಮಾಡಿರುವ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಕಾರ್ಗಿಲ್ ವಿಜಯೋತ್ಸವ ಆಚರಣೆಯಲ್ಲಿ ಎಲ್ಲರೂ ಪಕ್ಷಬೇಧ ಮರೆತು ಪಾಲ್ಗೊಳ್ಳಿ ಎಂದು ಕರೆ ನೀಡಿದ್ದಾರೆ.