ಕಾರ್ಗಿಲ್ ವಿಜಯ್ ದಿವಸ್ : ವೀರ ಯೋಧರ ಸೇವೆ ಸ್ಮರಿಸಿದ ಪ್ರಧಾನಿ ಮೋದಿ

ಬುಧವಾರ, 26 ಜುಲೈ 2023 (08:07 IST)
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಕಾರ್ಗಿಲ್ ವಿಜಯ್ ದಿವಸ್ ಭಾರತದ ಆ ಅದ್ಭುತ ಧೀರರ ವೀರಗಾಥೆಯನ್ನು ಮುನ್ನೆಲೆಗೆ ತರುತ್ತದೆ.

ಅವರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ. ಈ ವಿಶೇಷ ದಿನದಂದು, ನಮ್ಮ ಹೃದಯಾಂತರಾಳದಿಂದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಡಾಖ್ನ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ