ಕೇಜ್ರಿವಾಲ್-ಕಮಲ್ ಹಾಸನ್ ಮೀಟಿಂಗ್! ಏನಿದರ ಮರ್ಮ?
ಚೆನ್ನೈಗೆ ಇಂದು ಆಗಮಿಸಲಿರುವ ಕೇಜ್ರಿವಾಲ್ ಕಮಲ್ ಹಾಸನ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ಮೊದಲು ಕಮಲ್ ಹಾಸನ್ ಎಡರಂಗದ ನಾಯಕರನ್ನೂ ಭೇಟಿಯಾಗಿದ್ದರು. ಆಡಳಿತಾರೂಢ ಎಐಎಡಿಎಂಕೆ ಪಕ್ಷದ ವಿರೋಧಿಯಾಗಿರುವ ಕಮಲ್ ಹಾಸನ್ ರಾಜಕೀಯ ಎಂಟ್ರಿಗೆ ಈ ಮೂಲಕ ಭರ್ಜರಿ ತಯಾರಿ ನಡೆಸುತ್ತಿರುವುದು ಪಕ್ಕಾ ಆಗಿದೆ.