ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ರೇಪ್ ನಡೆದಿಲ್ಲ: ಸಿಬಿಐ ಸ್ಪಷ್ಟನೆ
ಈ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ವಹಿಸಿತ್ತು. ಅಲ್ಲದೆ ಪ್ರಕರಣದಲ್ಲಿನ ತನಿಖಾ ವಿಳಂಬದ ಕುರಿತು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.