ಬಿಜೆಪಿಗೆ ಮುಳ್ಳಾಗಿ ಕಾಡುತ್ತಿರುವ ಕುಮಾರಸ್ವಾಮಿ: ಕಾಂಗ್ರೆಸ್
ಬಿಜೆಪಿಯ ಪಾದಯಾತ್ರೆ ಜೆಡಿಎಸ್ ಪಕ್ಷ ಹಾಗೂ ಕುಮಾರಸ್ವಾಮಿಯವರ ಬುಡ ಅಲ್ಲಾಡಿಸಲು ಸೃಷ್ಟಿಯಾದ ನಾಟಕ ಎನ್ನುವುದು ಜೆಡಿಎಸ್ ಪಕ್ಷಕ್ಕೆ ಈಗ ಅರ್ಥವಾದಂತಿದೆ, ಮತ್ತೊಂದೆಡೆ ಎಚ್ ಡಿಕುಮಾರಸ್ವಾಮಿ ಅವರು ಬಿಜೆಪಿಗೆ ಮಗ್ಗುಲು ಮುಳ್ಳಾಗಿ ಕಾಡಲು ಶುರು ಮಾಡಿದ್ದಾರೆ, ಅಂದಹಾಗೆ ಈ ಪಾದಯಾತ್ರೆ ಪಾಲಿಟಿಕ್ಸ್ ನಲ್ಲಿ ಯಾರ ಕಾಲನ್ನು ಯಾರು ಎಳೆಯುವುದರಲ್ಲಿ ಯಶಸ್ವಿಯಾಗುತ್ತಾರೆ ಎಂಬುದನ್ನು ಕಾಲವೇ ಬಹಿರಂಗಪಡಿಸಲಿದೆ.