ಜೈಲು ಪಾಲಾಗಿದ್ದ ಮಾಜಿ ಸಿಎಂಗೆ ಸಿಕ್ತು ಜಾಮೀನು
ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾರ್ಖಂಡ್ ಹೈಕೋರ್ಟ್ ಯಾದವ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಸಿಎಂ ಆಗಿದ್ದಾಗ ಚೈಬಾಸ್ ಖಜಾನೆಯಿಂದ 33.67 ಕೋಟಿ ರೂ.ಗಳನ್ನು ವಂಚಿಸಿರುವ ಕೇಸ್ ನಲ್ಲಿ ಜಾಮೀನು ಮಂಜೂರು ಆಗಿದೆ.