ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು

ಶನಿವಾರ, 23 ಜನವರಿ 2021 (10:37 IST)
ನವದೆಹಲಿ: ಮೇವು ಹಗರಣದಲ್ಲಿ ಜೈಲು ಶಿಕ್ಷೆಗೊಳಗಾಗಿರುವ ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ.


ಶ್ವಾಸಕೋಶದ ಸೋಂಕಿಗೊಳಗಾಗಿರುವ ಲಾಲೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೂ ಮೊದಲು ಅವರಿಗೆ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಅವರಿಗೆ ಉತ್ತಮ ಚಿಕಿತ್ಸೆ ಒದಗಿಸಲು ಜಾರ್ಖಂಡ್ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದಾಗಿ ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ. ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ