ಹೇಗಿತ್ತು ಶಶಿಕಲಾ ದಿನಚರಿ: ಇಂದು ಮುಂಜಾನೆ 6 ಗಂಟೆಗೆ ಹಾಸಿಗೆಯಿಂದ ಎದ್ದ ಶಶಿಕಲಾ 6.30ರವರೆಗೆ ಯೋಗಾಭ್ಯಾಸ ನಡೆಸಿದರು. ಬಳಿಕ ಜೈಲಿನ ಮೆನುವಿನಂತೆ ಟೀ ಕುಡಿದು ಟೊಮೆಟೋ ಬಾತ್ ಸೇವಿಸಿದ ಅವರೀಗ ಪಳನಿಸ್ವಾಮಿ ಭೇಟಿಗೆ ಕಾದು ಕುಳಿತಿದ್ದಾರೆ.ಪಳನಿಸ್ವಾಮಿ ಜತೆ ನಿನ್ನೆ ಅಧಿಕಾರ ಸ್ವೀಕರಿಸಿರುವ ಇತರ ಸಚಿವರು ಸಹ ಆಗಮಿಸುವ ಸಾಧ್ಯತೆಗಳಿವೆ.