ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ರೇಪ್ ಮಾಡಿದ ಪ್ರಿಯಕರ
ಬುಧವಾರ, 7 ನವೆಂಬರ್ 2018 (15:00 IST)
ತಲ್ಲಾಹಸ್ಸಿ : ಪ್ರೇಯಸಿ ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪ್ರಿಯಕರನೇ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಫ್ಲೋರಿಡಾದ ನಡೆದಿದೆ.
ಜೊನಾಥನ್ ಆಡಮ್ ಸ್ಯಾಂಟಿಯಾಗೊ ಗೊಂಜಾಲೆಜ್ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ಸಂತ್ರಸ್ಥೆಯ ಮನೆಗೆ ಹೋಗಿ ಸೆಕ್ಸ್ ಮಾಡಲು ಪ್ರಯತ್ನಿಸಿದ್ದಾನೆ. ಆದರೆ ಸಂತ್ರಸ್ತೆ ಇದಕ್ಕೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಆತ ಸಂತ್ರಸ್ತೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ.
ಈ ಬಗ್ಗೆ ಸಂತ್ರಸ್ಥೆ ಪೊಲೀಸರಿಗೆ ದೂರು ನೀಡಿದ್ದು, ಸದ್ಯಕ್ಕೆ ಸಂತ್ರಸ್ತೆಯ ದೂರಿನ ಆಧಾರದ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.