MahakumbhMela: ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಯೋಗಿ ಆದಿತ್ಯನಾಥ
ಕುಂಭ ನಡೆಸಲು ಕೇವಲ ₹1500 ಕೋಟಿ ಖರ್ಚು ಮಾಡಲಾಗಿದೆ. ಉಳಿದ ಹಣವನ್ನು ಪ್ರಯಾಗರಾಜ್‌ನ ಪಟ್ಟಣದ ಮೂಲ ಸೌಕರ್ಯದ ಅಭಿವೃದ್ಧಿಗೆ ಬಳಸಲಾಗಿದೆ. ಇದರಿಂದ ದೇಶದ ಆರ್ಥಿಕತೆಗೂ ವರದಾನವಾಗಲಿ ಎಂದರು. ತ್ರಿವೇಣಿ ಸಂಗಮದಲ್ಲಿ ಇದುವರೆಗೆ ಸುಮಾರು 50 ಕೋಟಿ ಮಂದಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಯೋಗಿ ಹೇಳಿದರು.