ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ನಿಧನ

ಬುಧವಾರ, 3 ಮೇ 2023 (10:34 IST)
ಮುಂಬೈ : ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾದರು.
 
ಲೇಖಕ ಹಾಗೂ ಸಾಮಾಜಿಕ ರಾಜಕೀಯ ಹೋರಾಟಗಾರರಾದ ಅರುಣ್ ಗಾಂಧಿ (89) ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಮಂಗಳವಾರ ಮೃತಪಟ್ಟಿದ್ದು, ಅಂತ್ಯಕ್ರಿಯೆಯನ್ನು ಕೊಲ್ಲಾಪುರದಲ್ಲಿ ನಡೆಸಲಾಯಿತು ಎಂದು ಅವರ ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.   

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ