ರಾಮ ಮಂದಿರ ಪ್ರಾಣಪ್ರತಿಷ್ಠೆಯಿಂದ ದೂರ ಉಳಿದ ಮಮತಾ ಬ್ಯಾನರ್ಜಿ!
ಶ್ರೀರಾಮನ ಗತವೈಭವ ಕಣ್ತುಂಬಿಕೊಳ್ಳಲು ಆಯೋಧ್ಯೆಯತ್ತ ದಾಪುಗಾಲಿಡುತ್ತಿದ್ದಾರೆ.ಇತ್ತ ಶ್ರೀರಾಮ ಜನ್ಮಭೂಮಿ ಟ್ರಸ್ಟ್, ಗಣ್ಯರು,ಸಾಧುಸಂತರು,ಯೋಗಿಗಳ ಜೊತೆಗೆ ಬಹುತೇಕ ರಾಜಕೀಯ ನಾಯಕರನ್ನು ಆಹ್ವಾನಿಸಿದೆ.
ಈ ಪೈಕಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರನ್ನೂ ಆಹ್ವಾನಿಸಲಾಗಿದೆ.ಆದ್ರೆ ಮಮತಾ ಬ್ಯಾನರ್ಜಿ ಇದರಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.