ವಧು ಬೇಕಾಗಿದೆ ಎಂದು ಪೊಲೀಸ್ ಠಾಣೆಯ ಕದ ತಟ್ಟಿದ!
ನಾನು ಕುಳ್ಳಗಿದ್ದೇನೆ ಎಂಬ ಕಾರಣಕ್ಕೆ ನನಗೆ ಹುಡುಗಿ ಸಿಗುತ್ತಿಲ್ಲ. ನನಗೂ ಮದುವೆಯಾಗುವ ಹಕ್ಕಿಲ್ಲವೇ? ನನಗೆ ರಾತ್ರಿ ನಿದ್ರೆಯೇ ಬರುತ್ತಿಲ್ಲ ಎಂದು ಆತ ಅಳಲು ತೋಡಿಕೊಂಡಿದ್ದಾನೆ. ಅಷ್ಟೇ ಅಲ್ಲ, ಈತ ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್, ಹಾಲಿ ಸಿಎಂ ಯೋಗಿ ಆದಿತ್ಯನಾಥ್ ಗೂ ಈ ವಿಚಾರವಾಗಿ ಪತ್ರ ಬರೆದಿದ್ದನಂತೆ. ಇದೀಗ ಈತನ ದೂರು ಪಡೆದ ಪೊಲೀಸರು ಏನು ಮಾಡುವುದೆಂದು ತೋಚದೇ ಕುಳಿತಿದ್ದಾರೆ!