ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹಿಂದಿನ ಕಾರಣ ಕೇಳಿದ್ರೆ ಶಾಕ್
ಮಹಿಳೆಯೊಬ್ಬರು ನಿರಂತರವಾಗಿ ಸೆಕ್ಸ್ ಗೆ ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಚಿನ್ ಮಿಟ್ಕಾರಿ ಎಂಬಾತ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿವಾಹಿತನೆಂದು ಗೊತ್ತಿದ್ದರೂ ಸೆಕ್ಸ್ ಸುಖ ನೀಡುವಂತೆ ಮಹಿಳೆ ಒತ್ತಾಯಿಸುತ್ತಿದ್ದಳು. ಒಪ್ಪದೇ ಇದ್ದರೆ ಕ್ರಿಮಿನಲ್ ಪ್ರಕರಣ ಹೇರುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂದು ಸಚಿನ್ ಪತ್ರದಲ್ಲಿ ಬರೆದಿದ್ದ. ಇದೀಗ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.