ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ದೇಸೀ ಔಷಧಿ ಮಾರಾಟ ಮಾಡುವ ವೃತ್ತಿಯಲ್ಲಿದ್ದ ವ್ಯಕ್ತಿ ನಷ್ಟದಲ್ಲಿದ್ದ. ಸಾಲದ ಬಾಧೆ ತಾಳಲಾರದೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.
39 ವರ್ಷದ ಪತ್ನಿ, 11 ವರ್ಷದ ಮಗಳು ಮತ್ತು ಮಗ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.