ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ
ಬಾಲಕಿಯ ಮನೆಯ ಮೇಲೆಯೇ ಈ ಕೃತ್ಯ ನಡೆದಿದೆ. ಬಾಲಕಿ ಈಗ ಅಸ್ವಸ್ಥಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಗೆ ಕ್ರಿಮಿನಲ್ ಹಿನ್ನಲೆಯಲ್ಲಿದ್ದು, ಈಗಷ್ಟೇ ಜೈಲಿನಿಂದ ರಿಲೀಸ್ ಆಗಿದ್ದ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆದರೆ ಪೊಲೀಸರು ವಿಶೇಷ ತಂಡ ರಚಿಸಿ ಆತನನ್ನು ಬಂಧಿಸಿದ್ದಾರೆ.