ಅನೈತಿಕ ಸಂಬಂಧಕ್ಕಾಗಿ ಪತ್ನಿಯನ್ನೇ ಥಳಿಸಿದ ನೀಚ

ಮಂಗಳವಾರ, 29 ಸೆಪ್ಟಂಬರ್ 2020 (10:47 IST)
ವಡೋದರಾ : ಅನೈತಿಕ ಸಂಬಂಧಕ್ಕಾಗಿ ಸ್ಪಾ ಮಾಲೀಕನೊಬ್ಬ ತನ್ನಪತ್ನಿಗೆ ಕಿರುಕುಳ ನೀಡುತ್ತಿದ್ದ ಘಟನೆ ವಡೋದರಾದಲ್ಲಿ ನಡೆದಿದೆ.

ಸ್ಪಾ ಮಾಲೀಕನ ರಷ್ಯಾದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಈ ಹಿನ್ನಲೆಯಲ್ಲಿ ಈ ವಿಚಾರ ಪತ್ನಿಗೆ ತಿಳಿಯುತ್ತಿದ್ದಂತೆ ಆಕೆ ಇದಕ್ಕೆ ವಿರೋಧ ವ್ಯಕ್ತಪಡಿದ್ದಾಳೆ. ಇದರಿಂದ ಕೋಪಗೊಂಡ ಆತ ಪತ್ನಿಗೆ ಥಳಿಸಿ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮಹಿಳೆ ಪೊಲೀಸರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ