ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಈ ರ್ಯಾಲಿ ನಡೆಲಿದ್ದು, ಪೌರತ್ವ ಮಸೂದೆ, ಆರ್ಥಿಕ ಹಿನ್ನಡೆ ಹಲವು ವಿಚಾರಗಳ ಬಗ್ಗೆ ಹೋರಾಟ ನಡೆಸಲಿದ್ದಾರೆ.
ಈ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಭಾಗಿಯಾಗಲಿದ್ದು, ದೆಹಲಿಯ ಜಂತರ್ ಮಂತರ್ ನಲ್ಲಿ ಸಭೆನಡೆಸಲಿದ್ದಾರೆ. ಈ ರ್ಯಾಲಿಯಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.