ಭಾರತೀಯ ಸೇನೆ ಬೃಹತ್ ಕಾರ್ಯಾಚರಣೆ; 8-10 ಉಗ್ರರು ಸಾವು

ಸೋಮವಾರ, 1 ಜೂನ್ 2020 (10:17 IST)
ನವದೆಹಲಿ : ಗಡಿ ನಿಯಂತ್ರಣ ರೇಖೆಯ ಬಳಿ ಭಾರತೀಯ ಸೇನೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಇದರಲ್ಲಿ 8-10 ಉಗ್ರರನ್ನು ಸದೆಬಡಿದಿದ್ದಾರೆ ಎನ್ನಲಾಗಿದೆ.


ಭಾರತದ ಗಡಿಯೊಳಗೆ ನುಸುಳಲು ಹೆಚ್ಚಿ ಸಂಖ್ಯೆಯಲ್ಲಿ ಉಗ್ರರು ಜಮಾವಣೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಹಿನ್ನಲೆಯಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಭಾರತೀಯ ಸೇನೆ ಬೃಹತ್ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರ ನೆಲೆ ಮೇಲೆ ದಾಳಿ ನಡೆಸಿದ ಸೇನೆ 8-10 ಉಗ್ರರನ್ನು ಸದೆಬಡಿದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ