ಹಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದವ ಕೊನೆಗೆ ಮಹಿಳೆಗೆ ಹೀಗಾ ಮಾಡೋದು?
ಇಷ್ಟಕ್ಕೆ ಸುಮ್ಮನಾಗದ ಆರೋಪಿ ಫೋಟೊಗಳನ್ನು ಮಹಿಳೆ ಪತಿಗೆ ನೀಡಿ ಡಿವೋರ್ಸ್ ನೀಡುವಂತೆ ಮಾಡಿದ್ದಾನೆ. ಬಳಿಕ ಮನೆಯಲ್ಲಿ ಯಾರು ಇಲ್ಲದ ವೇಳೆ ತನ್ನ ಇಬ್ಬರು ಗೆಳೆಯರೊಂದಿಗೆ ಮನೆಗೆ ನುಗ್ಗಿದ ಆತ ಮಹಿಳೆಯ ಮೇಲೆ ಮಾನಭಂಗ ಎಸಗಿ ಕೊಲೆ ಮಾಡಿ ಆಕೆಯ ಒಡವೆಗಳನ್ನು ದೋಜಿಕೊಂಡು ಹೋಗಿದ್ದಾನೆ.
ಈ ಬಗ್ಗೆ ಮಹಿಳೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.