ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿದ ಸಂಬಂಧಿ ಮಾಡಿದ್ದೇನು ಗೊತ್ತಾ?
ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಸಿಸಿಟಿವಿ ದೃಶ್ಯದಲ್ಲಿ ಆಕೆಯನ್ನು ಅಪಹರಿಸಿ ಮಾನಭಂಗ ಎಸಗಿರುವುದು ತಿಳಿದುಬಂದಿದೆ. ಆರೋಪಿ ಸಂತ್ರಸ್ತೆಯ ಕುಟುಂಬದ ಸಂಬಂಧಿ ಎನ್ನಲಾಗಿದ್ದು., ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.