ಕಿವುಡ ಬಾಲಕಿಯನ್ನು ಮಾನಭಂಗ ಮಾಡಿದ ಬಾಲಕರು

ಶುಕ್ರವಾರ, 11 ಸೆಪ್ಟಂಬರ್ 2020 (09:51 IST)
ನವದೆಹಲಿ: ಕಿವಿ ಕೇಳಿಸದ 9 ವರ್ಷದ ಬಾಲಕಿಯನ್ನು ಮೂವರು ಅಪ್ರಾಪ್ತ ಬಾಲಕರು ಮಾನಭಂಗ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.


ಮನೆ ಬಳಿ ಆಟವಾಡಿಕೊಂಡಿದ್ದ ಬಾಲಕಿಯನ್ನು ಅಪ್ರಾಪ್ತ ಬಾಲಕರು ಹಲವು ಬಾರಿ ಸೆಕ್ಸ್ ನಡೆಸಿ ಕಿರುಕುಳ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ಆರೋಪಿಗಳನ್ನು ವಿಚಾರಣೆಗೊಳಪಡಿಸಬೇಕಿದೆ. ಆರೋಪಿಗಳ ವಿರುದ್ಧ ಪೋಸ್ಕೋ ಖಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ