ಅತ್ಯಾಚಾರವೆಸಗಿ ಬಲವಂತವಾಗಿ ಗರ್ಭನಿರೋಧಕ ನೀಡಿದ ಕಾಮುಕರು
ಕಾಮುಕರು ಅತ್ಯಾಚಾರವೆಸಗಿದ್ದಲ್ಲದೆ, ಈ ಕೃತ್ಯವನ್ನು ವಿಡಿಯೋ ಮಾಡಿ ಮತ್ತೆ ಮತ್ತೆ ಆಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.
ಈ ಬಗ್ಗೆ ಅಪ್ರಾಪ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳು ತಮ್ಮ ಕೃತ್ಯವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಈಗ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.