ಮಲವಿಸರ್ಜನೆಗೆಂದು ಹೋದ ಬಾಲಕಿ ಮೇಲೆ ಅತ್ಯಾಚಾರ
ಮನೆಗೆ ಬಂದ ಬಳಿಕ ಬಾಲಕಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಮನೆಯವರಿಗೆ ತಿಳಿಸಿದ್ದಳು. ಈ ಬಗ್ಗೆ ಆತನನ್ನು ಪ್ರಶ್ನಿಸಿದ್ದಕ್ಕೆ ಮನೆಯವರ ಮೇಲೆ ಹಲ್ಲೆ ನಡೆಸಿದ್ದಾನೆ.
ಬಳಿಕ ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯ ಕುಟುಂಬಸ್ಥರ ಮೇಲೆ ಆರೋಪಿ ತನ್ನ ಸಹಚರರೊಂದಿಗೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.