ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗಲು ಕಾರಣನಾದ ಅಪ್ರಾಪ್ತ

ಸೋಮವಾರ, 12 ಸೆಪ್ಟಂಬರ್ 2022 (10:24 IST)
ನವದೆಹಲಿ: 10 ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಅಪ್ರಾಪ್ತ ಯುವಕ ಆಕೆ ಗರ್ಭಿಣಿಯಾಗಲು ಕಾರಣವಾಗಿದ್ದಾನೆ.

ಬಾಲಕಿ ಈಗ 8 ತಿಂಗಳ ಗರ್ಭಿಣಿಯಾಗಿದ್ದು ಅಪ್ರಾಪ್ತ ಯುವಕನೇ ಇದಕ್ಕೆ ಕಾರಣ ಎಂದು ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಸದ್ಯಕ್ಕೆ ಯುವಕನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ