ಟ್ಯೂಷನ್ ಹೇಳಿಕೊಡುತ್ತೇನೆಂದು ಮನೆಗೆ ಕರೆಸಿ ಅತ್ಯಾಚಾರ
ಆರೋಪಿಯ ಪತ್ನಿ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದಳು. ಅದನ್ನೇ ಬಂಡವಾಳವಾಗಿಟ್ಟುಕೊಂಡ ಆರೋಪಿ ಸಂತ್ರಸ್ತೆಯನ್ನು ಮನೆಗೆ ಕರೆಸಿ ಅತ್ಯಾಚಾರವೆಸಗಿದ್ದಾನೆ.
ಈ ಸಂಬಂಧ ಬಾಲಕಿಯ ಪೋಷಕರು ಆರೋಪಿಯ ವಿರುದ್ಧ ದೂರು ನೀಡಿದ್ದರು. ಅದರಂತೆ ಪೊಲೀಸರು ಪೋಸ್ಕೋ ಖಾಯಿದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.