ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಕೈಬೆರಳು ಕತ್ತರಿಸಿ ಕಾಳಿಗೆ ರಕ್ತ ಸಮರ್ಪಿಸಿದ ಕಾರವಾರದ ವ್ಯಕ್ತಿ
ಅದಲ್ಲದೆ ಮೋದಿಗಾಗಿ ಗುಡಿಯೊಂದನ್ನು ನಿರ್ಮಿಸಿ ಪೂಜೆಯನ್ನು ನೆರವೇರುಸಿದ್ದಾನೆ. ಬೆರಳು ತುಂಡುಮಾಡಿಕೊಂಡು ಅದರಿಂದ ಸುರಿದ ರಕ್ತದಲ್ಲಿ, 'ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ' ಎಂದು ಬರೆದಿದ್ದಾರೆ. 'ಮೋದಿ ಬಾಬ ಪಿಎಂ, 3 ಬಾರ್ 78ತಕ್ 378, 378+ ಮೇರ ಮೋದಿ ಬಾಬಾ ಸಬ್ ಸೆ ಮಹಾನ್' ಎಂದು ಗೋಡೆ ಮೇಲೆ ಹಾಗೂ ಪೋಸ್ಟರ್ನಲ್ಲಿ ಅರುಣ್ ಬರೆದಿದ್ದಾರೆ.
ಇನ್ನೂ ಮೋದಿ ಮೊದಲ ಬಾರಿ ಚುನಾವಣೆಗೆ ನಿಂತಾಗಲೂ ಇವರು ರಕ್ತದಲ್ಲಿ ಕಾಳಿಗೆ ಹರಕೆ ಕಟ್ಟಿದ್ದರು. ಅದಲ್ಲದೆ ಮೋದಿ ಬಾಬಾ ಎಂದು ಟ್ಯಾಟುವನ್ನು ಹಾಕಿ ಅವರನ್ನು ಆರಾಧಿಸುತ್ತಿದ್ದಾರೆ.