ನಿತೀಶ್ ಕುಮಾರ್ ಸೆಕ್ಸ್ ಹೇಳಿಕೆಗೆ ಮೋದಿ ತರಾಟೆ
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಧಾನಸಭೆಯಲ್ಲಿ ಸೆಕ್ಸ್ ಬಗ್ಗೆ ಆಡಿದ ಮಾತನ್ನು ತೀವ್ರ ತರಾಟೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇಂಡಿಯಾ ಒಕ್ಕೂಟದವರು ಇನ್ನೆಷ್ಟು ಕೆಳಗಿಳಿಯುತ್ತಾರೆ ಎಂದು ತೀಕ್ಷ್ಣವಾಗಿ ಕಿಡಿಕಾರಿದ್ದಾರೆ.
ಮಧ್ಯಪ್ರದೇಶದ ಚುನಾವಣಾ ರಾಲಿಯಲ್ಲಿ ಮಾತನಾಡಿದ ಮೋದಿ. ಅವರು ಕೆಟ್ಟ ಭಾಷೆ ಬಳಸಿ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಅವರಿಗೆ ಕೊಂಚವೂ ನಾಚಿಕೆ ಇಲ್ಲ ಅಂತಾ ಕಿಡಿಕಾರಿದ್ದಾರೆ.