ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜತೆ ಮೋದಿ ಮಾತುಕತೆ

ಭಾನುವಾರ, 5 ನವೆಂಬರ್ 2023 (16:20 IST)
ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್   ಸಂಜೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ, ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಿದ್ದಾರೆ. ಇನ್ನು ಅಧಿಕಾರಾವಧಿಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಸುನಕ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ