ಮೋದಿಯವರೇ ಪೂರ್ಣ ಪ್ರಮಾಣದಲ್ಲಿ ಪ್ರಧಾನಿಯಾಗಲಿದ್ದಾರೆ: ಅಮಿತ್ ಶಾ
ಈ ಹೇಳಿಕೆಗೆ ತಿರುಗೇಟು ನೀಡಿದ ಅಮಿತ್ ಶಾ ಅವರು, ಮೋದಿ ಅವರಿಗೆ 75 ತುಂಬುತ್ತಿರುವುದಕ್ಕೆ ನೀವು(ಕೇಜ್ರಿವಾಲ್) ಸಂತೋಷಪಡುವ ಅಗತ್ಯವಿಲ್ಲ. 75 ವರ್ಷ ಆದ ನಂತರ ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಬಿಜೆಪಿಯ ಸಂವಿಧಾನದಲ್ಲಿ ಎಲ್ಲಿಯೂ ಬರೆದಿಲ್ಲ. ಮೋದಿ ಅವರು ತಮ್ಮ ಆಡಳಿತಾವಧಿಯನ್ನು ಪೂರ್ಣಗೊಳಿಸುತ್ತಾರೆ ಮತ್ತು ಮುಂದಿನ ಬಾರಿಯೂ ಅವರೇ ಪ್ರಧಾನಿಯಾಗಿ ಮುಂದುವರೆಯುತ್ತಾರೆ. ಈ ಬಗ್ಗೆ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ತಿರುಗೇಟು ನೀಡಿದರು.