ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಮುಂಗಾರಿನ ಆಗಮನ

ಶುಕ್ರವಾರ, 29 ಮೇ 2020 (09:03 IST)
ನವದೆಹಲಿ: ಈ ಬಾರಿ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಆಗಮವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದಿಂದಾಗಿ ಈಗಾಗಲೇ ದೇಶದ ಹಲವೆಡೆ ಅಲ್ಲಲ್ಲಿ ಮಳೆಯಾಗಿತ್ತು. ಆದರೆ ನಿಜವಾಗಿಯೂ ಮಳೆಗಾಲದ ಆಗಮನ ಜೂನ್ 1 ರಿಂದ ಆಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಬಹುದು ಎಂದು ಹವಾಮಾನ ಇಲಾಖೆ ಲೆಕ್ಕಾಚಾರ ಹಾಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ