ಆಗ ತಾನೇ ಹುಟ್ಟಿದ ಮಗುವನ್ನು ಕೊಂದ ಪಾಪಿ ತಾಯಿ
ಸರಿಯಾಗಿ ಹೂಳದ ಕಾರಣ ಮಗು ಜೋರಾಗಿ ಅಳುವ ಶಬ್ಧ ಸ್ಥಳೀಯರಿಗೆ ಕೇಳಿಸಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿಯೇ ಈ ಕೃತ್ಯವೆಸಗಿದ್ದು ತಿಳಿದುಬಂದಿದ್ದು, ಆಕೆಗಾಗಿ ಹುಡುಕಾಟ ನಡೆದಿದೆ. ಯಾವ ಕಾರಣಕ್ಕೆ ಮಹಿಳೆ ಈ ಕೃತ್ಯವೆಸಗಿದ್ದಾಳೆ ಎಂಬುದು ತಿಳಿದುಬರಬೇಕಿದೆ.