ಮುಂಬೈ ಮಹಾ ಮಳೆಗೆ ಭಾರೀ ದುರಂತ; 30 ಮಂದಿ ಪ್ರಾಣಾಪಾಯದಲ್ಲಿ!
ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ, ರಾಷ್ಟ್ರೀಯ ವಿಪತ್ತು ದಳದ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದುವರೆಗೆ ಇಬ್ಬರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಕಟ್ಟಡದೊಳಗೆ ಎಷ್ಟು ಮಂದಿಯಿದ್ದರು ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ.