ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ: ಇಬ್ಬರು ಸಾವು, ಅವಶೇಷಗಳಡಿಯಲ್ಲಿ ಹಲವು ಮಂದಿ
ಶನಿವಾರ ಸಂಜೆ ವೇಳೆಗೆ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಕನಿಷ್ಠ ಐವರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.