×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಗೆಳೆಯನ ತೆಕ್ಕೆಯಲ್ಲಿದ್ದ ಅಕ್ಕ, ತಂಗಿಯ ಜೀವ ತೆಗೆಯೋದಾ?
ಭಾನುವಾರ, 4 ಅಕ್ಟೋಬರ್ 2020 (21:46 IST)
ಗೆಳೆಯನ ತೆಕ್ಕೆಗೆ ಬಿದ್ದು ಸುಖದ ಅಮಲಿನಲ್ಲಿದ್ದ ಅಕ್ಕ ತನ್ನ ತಂಗಿಗೆ ಮಾಡಬಾರದ್ದನ್ನು ಮಾಡಿದ್ದಾಳೆ.
ತನ್ನ ಲವ್ ಗೆ ತಂಗಿ ಅಡ್ಡಿಯಾಗುತ್ತಿದ್ದಾಳೆ ಎಂದು ಭಾವಿಸಿ 10 ವರ್ಷದ ತಂಗಿಯನ್ನು 15 ವರ್ಷದ ಅಕ್ಕನೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿದ್ದಾಳೆ.
ತಂಗಿಯೊಂದಿಗೆ ಮನೆಯಿಂದ ಹೊರಹೋಗಿದ್ದಅಕ್ಕ, ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾಳೆ.
ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಘಟನೆ ನಡೆದಿದ್ದು, ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಪ್ರಿಯಕರ ಪ್ರಮೋದ್ ಕುಮಾರ್ ಬಿಂದ್ ಹಾಗೂ ಆರೋಪಿ ಹುಡುಗಿಯನ್ನು ಬಂಧನ ಮಾಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಆ ಕಾರಣಕ್ಕೆ ದಂತವೈದ್ಯೆಯ ಜೀವ ತೆಗೆಯೋದಾ?
ಅನೈತಿಕ ಸಂಬಂಧಕ್ಕಾಗಿ ಪ್ರಿಯಕರನ ಜತೆ ಸೇರಿಸಿಕೊಂಡು ಪತಿಯ ಕತ್ತು ಹಿಸುಕಿ ಕೊಂದ ಪತ್ನಿ
ಇನಿಯನ ತೆಕ್ಕೆಯಲ್ಲಿ ಸುಖ ಪಡುತ್ತಿದ್ದ ಪತ್ನಿ : ಮುಂದಾಗಿದ್ದು ಅನಾಹುತ
ಗಂಡನ ಬಿಟ್ಟು ಪ್ರಿಯಕರನ ಜೊತೆ ಪರಾರಿ, ಮತ್ತೊಬ್ಬನ ತೆಕ್ಕೆಗೆ ಜಾರಿದಳು
ವಿಧವೆ ಹಾಗೂ ಆಕೆಯ ಪ್ರಿಯಕರನಿಗೆ ಗೂಸಾ ನೀಡಿದ ಗ್ರಾಮಸ್ಥರು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಕೊಲೆಯಾದ ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್
ಪಾಕ್ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ
ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ
ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್
ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್: ನಾಳೆಯೇ ಡೇಟ್ ಫಿಕ್ಸ್ ಎಂದು ಪೋಸ್ಟ್
ಆ್ಯಪ್ನಲ್ಲಿ ವೀಕ್ಷಿಸಿ
x