ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ : ಕರ್ನಾಟಕ ನಂಬರ್ 1
ಕರ್ನಾಟಕ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ರಾಜ್ಯದಲ್ಲಿ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಇಂದಿನ ಪೀಳಿಗೆಗೆ ಅನುಗುಣವಾಗಿ, ಅತ್ಯಾಧುನಿಕ ಆವಿಷ್ಕಾರ, ತಂತ್ರಜ್ಞಾನಗಳಿಗೆ ತಕ್ಕಂತೆ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿ, ಜಾರಿಗೊಳಿಸುತ್ತಿದೆ ಎಂದರು.