ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ

ಸೋಮವಾರ, 19 ಜೂನ್ 2017 (14:58 IST)
ನವದೆಹಲಿ:ಬಿಹಾರದ ರಾಜ್ಯಪಾಲರಾಗಿರುವ ರಾಮನಾಥ್ ಕೋವಿಂದ್ ಅವರನ್ನು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. 
 
ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ್ದು, ರಾಮನಾಥ್ ಕೋವಿಂದ್ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ದಲಿತರ ಏಲ್ಗೆಗಾಗಿ ಕೋವಿಂದ್ ಸಾಕಷ್ಟು ಶ್ರಮವಹಿಸಿದ್ದಾರೆ ಎಂದು ಹೇಳಿದ್ದಾರೆ.
 
ಉಪರಾಷ್ಟ್ರಪತಿ ಹುದ್ದೆಗೆ ಇನ್ನೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿಸಿದ್ದಾರೆ.  ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ  ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಮಾತನಾಡಿದ್ದಾರೆ. ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯ ಬಗ್ಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ್ದು, ರಾಮನಾಥ್ ಕೋವಿಂದ್ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ದಲಿತರ ಏಲ್ಗೆಗಾಗಿ ಕೋವಿಂದ್ ಸಾಕಷ್ಟು ಶ್ರಮವಹಿಸಿದ್ದಾರೆ ಎಂದು ಹೇಳಿದ್ದಾರೆ.
 
ಉಪರಾಷ್ಟ್ರಪತಿ ಹುದ್ದೆಗೆ ಇನ್ನೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿಸಿದ್ದಾರೆ.  ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ  ರಾಷ್ಟ್ರಪತಿಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ್ದು, ರಾಮನಾಥ್ ಕೋವಿಂದ್ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ದಲಿತರ ಏಲ್ಗೆಗಾಗಿ ಕೋವಿಂದ್ ಸಾಕಷ್ಟು ಶ್ರಮವಹಿಸಿದ್ದಾರೆ ಎಂದು ಹೇಳಿದ
ಉಪರಾಷ್ಟ್ರಪತಿ ಹುದ್ದೆಗೆ ಇನ್ನೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿಸಿದ್ದಾರೆ.  ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ  ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಮಾತನಾಡಿದ್ದಾರೆ. ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯ ಬಗ್ಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.
 
ಅಭ್ಯರ್ಥಿ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಮಾತನಾಡಿದ್ದಾರೆ. ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯ ಬಗ್ಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.
 
 

ವೆಬ್ದುನಿಯಾವನ್ನು ಓದಿ