ಚಾಕೋಲೇಟ್ ಆಮಿಷವೊಡ್ಡಿ ಬಾಲಕಿಯನ್ನು ಮನೆಗೆ ಕರೆದ ನೆರೆಮನೆಯಾತ ಮಾಡಿದ್ದೇನು ಗೊತ್ತಾ?
ಬಾಲಕಿ ಅಳುತ್ತಿರುವುದನ್ನು ಕಂಡ ಗ್ರಾಮಸ್ಥರು ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಚಾರ ತಿಳಿದ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನ ವಿರುದ್ಧ ಅತ್ಯಾಚಾರ, ಅಪಹರಣ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.